* * * * * * HASSAN DISTRICT POLICE

Wednesday, August 1, 2018

PRESS NOTE : 01-08-2018


ಪತ್ರಿಕಾ ಪ್ರಕಟಣೆ                      ದಿನಾಂಕ: 01-08-2018

ಹುಡುಗಿ ಕಾಣೆ :        ದಿನಾಂಕ: 30-07-2018 ರಂದು ರಾತ್ರಿ ಸಮಯದಲ್ಲಿ ಬೇಲೂರು ತಾಲ್ಲೂಕು, ಕಸಬಾ ಹೋಬಳಿ, ಹಲ್ಮಿಡಿ ಗ್ರಾಮದ ಶಿವಕುಮಾರ ರವರ ಮಗಳು ವಿದ್ಯಾ ಮನೆಯಿಂದ ಕಾಣೆಯಾಗಿರುತ್ತಾಳೆ. ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಪತ್ತೆ ಮಾಡಿಕೊಡಬೇಕೆಂದು ವಿದ್ಯಾ ರವರ ತಂದೆ ಶ್ರೀ ಶಿವಕುಮಾರ ರವರು ಕೊಟ್ಟ ದೂರಿನ ಮೇರೆಗೆ ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ವಿದ್ಯಾ ಬಿನ್ ಶಿವಕುಮಾರ್, 18 ವರ್ಷ, 5'6'' ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಂದು ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಕಾಣೆಯಾದ ಹುಡುಗಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬೇಲೂರು ಠಾಣೆ ಫೋನ್ ನಂ. 08177-222444 ಕ್ಕೆ ಸಂಪರ್ಕಿಸುವುದು.ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಮಾಸಾಚರಣೆ-2018

                       
No comments: